Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:1 - ಕನ್ನಡ ಸಮಕಾಲಿಕ ಅನುವಾದ

1 ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಯೆರೆಮೀಯನಾದ ನನಗೆ ದಯಪಾಲಿಸಿದ ವಾಕ್ಯ ಇದು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆರೆಮೀಯನಿಗೆ ಈ ಸಂದೇಶ ಯೆಹೋವನಿಂದ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:1
3 ತಿಳಿವುಗಳ ಹೋಲಿಕೆ  

ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.


“ಒಡಂಬಡಿಕೆಯ ಈ ವಚನಗಳನ್ನು ಕೇಳಿ, ಯೆಹೂದ್ಯರಿಗೂ ಯೆರೂಸಲೇಮಿನ ನಿವಾಸಿಗಳಿಗೂ ಸಾರು.


ಯೆಹೋವ ದೇವರ ಮಾತು ಅವನಿಗೆ ಉಂಟಾಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು