ಯೆರೆಮೀಯ 11:9 - ಕನ್ನಡ ಸಮಕಾಲಿಕ ಅನುವಾದ9 ತರುವಾಯ, ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ನನಗೆ, “ಯೆಹೂದ್ಯರಲ್ಲಿಯೂ ಮತ್ತು ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮತ್ತೆ ಸರ್ವೇಶ್ವರ ನನಗೆ : “ಜುದೇಯದ ಹಾಗು ಜೆರುಸಲೇಮಿನ ನಿವಾಸಿಗಳಲ್ಲಿ ಒಳಸಂಚು ಕಂಡುಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ನನಗೆ ಹೀಗೆ ಹೇಳಿದನು - ಯೆಹೂದ್ಯರಲ್ಲಿಯೂ ಯೆರೂಸಲೇವಿುನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಜನರೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೂ ಒಳಸಂಚನ್ನು ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |