ಯೆರೆಮೀಯ 13:19 - ಕನ್ನಡ ಸಮಕಾಲಿಕ ಅನುವಾದ19 ದಕ್ಷಿಣ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದಕ್ಷಿಣ ನಾಡಿನ ನಗರಗಳು ಮುತ್ತಿಗೆಗೆ ತುತ್ತಾಗಿವೆ. ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಜುದೇಯವೆಲ್ಲ ಸೆರೆಹೋಗಿದೆ; ಸಂಪೂರ್ಣವಾಗಿ ಸೆರೆಯಾಗಿದೆ’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ದಕ್ಷಿಣದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗ ಹಾಕಲಾಗಿದೆ. ಅವುಗಳನ್ನು ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನ್ನು ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ. ಅಧ್ಯಾಯವನ್ನು ನೋಡಿ |