ಯೆರೆಮೀಯ 13:3 - ಕನ್ನಡ ಸಮಕಾಲಿಕ ಅನುವಾದ3 ಆಮೇಲೆ, “ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ಮೇಲೆ ಯೆಹೋವನ ಮಾತು ಎರಡನೆಯ ಬಾರಿ ನನಗೆ ಕೇಳಿ ಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3-4 ಆಮೇಲೆ, “ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು ಯೂಫ್ರೆಟಿಸ್ ನದಿಗೆ ಹೋಗು. ಅದನ್ನು ಅಲ್ಲಿಯ ಬಂಡೆಯ ಸಂದಿನೊಳಗೆ ಬಚ್ಚಿಡು,” ಎಂಬುದಾಗಿ ಸರ್ವೇಶ್ವರ ಸ್ವಾಮಿಯ ಎರಡನೆಯ ಆದೇಶ ನನಗೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3-4 ಆಮೇಲೆ - ನೀನು ಕೊಂಡು ಸೊಂಟಕ್ಕೆ ಬಿಗಿದ ನಡುಕಟ್ಟನ್ನು ತೆಗೆದುಕೊಂಡು ಹೊರಟು ಯೂಫ್ರೇಟೀಸ್ ನದಿಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಸಂದಿನೊಳಗೆ ಬಚ್ಚಿಡು ಎಂಬದಾಗಿ ಯೆಹೋವನ ಎರಡನೆಯ ಮಾತು ನನಗೆ ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಎರಡನೇ ಸಲ ನನಗೆ ಯೆಹೋವನ ಸಂದೇಶ ಬಂದಿತು. ಅಧ್ಯಾಯವನ್ನು ನೋಡಿ |