ಯೆರೆಮೀಯ 13:6 - ಕನ್ನಡ ಸಮಕಾಲಿಕ ಅನುವಾದ6 ಬಹು ದಿನಗಳ ಮೇಲೆ ಯೆಹೋವ ದೇವರು ನನಗೆ, “ಹೊರಡು, ಯೂಫ್ರೇಟೀಸ್ ನದಿಗೆ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಬಹು ದಿನಗಳ ಮೇಲೆ ಯೆಹೋವನು ನನಗೆ, “ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬಹು ದಿನಗಳ ಮೇಲೆ ಸರ್ವೇಶ್ವರ ನನಗೆ, “ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಬಹುದಿನಗಳ ಮೇಲೆ ಯೆಹೋವನು ನನಗೆ - ಹೊರಡು, ಯೂಫ್ರೇಟೀಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬಹಳ ದಿನಗಳಾದ ತರುವಾಯ, ಯೆಹೋವನು ನನಗೆ, “ಯೆರೆಮೀಯನೇ, ಪೆರಾತ್‌ಗೆ ಹೋಗು, ನಾನು ನಿನಗೆ ಅಲ್ಲಿ ಬಚ್ಚಿಡಲು ಹೇಳಿದ ನಡುಪಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |