Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:12 - ಕನ್ನಡ ಸಮಕಾಲಿಕ ಅನುವಾದ

12 ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ಕಂಚನ್ನು ಮುರಿಯುವುದು ಯಾರಿಂದಾದೀತು? ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ತಾಮ್ರವನ್ನು ಮುರಿಯುವುದು ಯಾರಿಂದಾದೀತು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕಬ್ಬಿಣವನ್ನು ಅದೂ ಉತ್ತರದಿಂದ ಬಂದ ಕಬ್ಬಿಣವನ್ನು ಹಾಗು ಕಂಚನ್ನು ಬಗ್ಗಿಸಲು ಯಾರಿಂದಾದೀತು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ತಾಮ್ರವನ್ನು ಮುರಿಯುವದು ಯಾರಿಂದಾದೀತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಯೆರೆಮೀಯನೇ, ಕಬ್ಬಿಣದ ತುಂಡನ್ನು ಪುಡಿ ಮಾಡಲು ಯಾರಿಗೂ ಸಾಧ್ಯವಿಲ್ಲವೆಂಬುದು ನಿನಗೆ ಗೊತ್ತು. ಉತ್ತರದಿಂದ ಬರುವವನು ಕಬ್ಬಿಣದಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:12
7 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’ ”


“ತನ್ನನ್ನು ರೂಪಿಸಿದವನ ಸಂಗಡ ವಾದಮಾಡುವವನಿಗೆ ಕಷ್ಟ! ಅವನು ಸಹ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದೂ, ‘ನಾನು ನಿನ್ನ ಕೈ ಕೆಲಸವು ಅಲ್ಲ,’ ಎಂದೂ ಆ ಮಡಕೆ ಹೇಳುವುದುಂಟೇ?


ದೇವರಾದ ನನಗಿರುವ ಭುಜಬಲ ನಿನಗಿದೆಯೋ? ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ?


ನಿಮ್ಮ ಉತ್ತರ ಮೇರೆ ಯಾವುದೆಂದರೆ ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದವರೆಗೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು