ಯೆರೆಮೀಯ 16:8 - ಕನ್ನಡ ಸಮಕಾಲಿಕ ಅನುವಾದ8 “ಅವರ ಸಂಗಡ ಕೂತುಕೊಂಡು ಉಣ್ಣುವುದಕ್ಕೂ ಕುಡಿಯುವುದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕುಳಿತು ತಿನ್ನಬೇಡ, ಕುಡಿಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಔತಣದ ಮನೆಗೂ ಹೋಗಬೇಡ. ಅಲ್ಲಿಯವರೊಡನೆ ಕುಳಿತು, ತಿಂದು, ಕುಡಿಯಬೇಡ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕೂತು ತಿಂದು ಕುಡಿಯಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಯೆರೆಮೀಯನೇ, ಔತಣವನ್ನು ಏರ್ಪಡಿಸಿದ ಮನೆಗೆ ಹೋಗಬೇಡ. ಆ ಮನೆಗೆ ಹೋಗಿ ಊಟಮಾಡುತ್ತಾ ಪಾನಮಾಡುತ್ತಾ ಕುಳಿತುಕೊಳ್ಳಬೇಡ. ಅಧ್ಯಾಯವನ್ನು ನೋಡಿ |