ಯೆರೆಮೀಯ 17:13 - ಕನ್ನಡ ಸಮಕಾಲಿಕ ಅನುವಾದ13 ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನೇ, ಇಸ್ರಾಯೇಲ್ಯರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು; ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ದೂಳಿನಲ್ಲಿ ಬರೆಯಲ್ಪಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನೇ, ನೀನು ಇಸ್ರೇಲಿನ ಆಶಾಕಿರಣ, ಯೆಹೋವನೇ, ನೀನು ಜೀವಜಲದ ಬುಗ್ಗೆಯಂತಿರುವೆ, ಯಾರಾದರೂ ಯೆಹೋವನ ಅನುಸರಣೆಯನ್ನು ತ್ಯಜಿಸಿದರೆ ಅವರ ಜೀವನ ಬಹಳ ಮೊಟಕಾಗುತ್ತದೆ. ಅಧ್ಯಾಯವನ್ನು ನೋಡಿ |