ಯೆರೆಮೀಯ 17:15 - ಕನ್ನಡ ಸಮಕಾಲಿಕ ಅನುವಾದ15 ಇಗೋ, ಅವರು ನನಗೆ, “ಯೆಹೋವ ದೇವರ ವಾಕ್ಯವು ಎಲ್ಲಿ? ಅದು ಈಗ ನೆರವೇರಲಿ,” ಅನ್ನುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಹಾ, ಜನರು ನನಗೆ, “ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ” ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಕಟಾ, ಜನರು ನನ್ನನ್ನು ‘ಸರ್ವೇಶ್ವರನ ಮಾತೆಲ್ಲಿ? ಅದು ಈಗಲೇ ನೆರವೇರಲಿ’ ಎಂದು ಮೂದಲಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಹಾ, ಜನರು ನನಗೆ - ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೂದದ ಜನರು ನನಗೆ ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ. “ಯೆರೆಮೀಯನೇ, ಯೆಹೋವನ ಸಂದೇಶ ಎಲ್ಲಿದೆ? ಆ ಸಂದೇಶವು ಸತ್ಯವಾಗುವುದನ್ನು ನಾವು ಈಗಲೇ ನೋಡೋಣ” ಎಂದು ಅವರನ್ನುತ್ತಾರೆ. ಅಧ್ಯಾಯವನ್ನು ನೋಡಿ |