ಯೆರೆಮೀಯ 17:9 - ಕನ್ನಡ ಸಮಕಾಲಿಕ ಅನುವಾದ9 ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೃದಯವು ಎಲ್ಲಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ಯಾರು ತಿಳಿದಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಮನುಷ್ಯನ ಬುದ್ಧಿಯು ವಂಚನೆ ಮಾಡುತ್ತದೆ. ಆ ಬುದ್ಧಿಯು ಅತೀ ವ್ಯಾಧಿಗ್ರಸ್ತವಾಗಿರಬಹುದು, ಯಾರಿಂದಲೂ ಬುದ್ಧಿಯ ನಿಜವಾದ ಸ್ವರೂಪವನ್ನರಿಯಲಾಗುವದಿಲ್ಲ. ಅಧ್ಯಾಯವನ್ನು ನೋಡಿ |