Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:3 - ಕನ್ನಡ ಸಮಕಾಲಿಕ ಅನುವಾದ

3 ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು. ಇಗೋ, ಅವನು ಚಕ್ರದ ಮೇಲೆ ಕೆಲಸ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು; ಇಗೋ, ಅವನು ಚಕ್ರದ ಮೇಲೆ ತನ್ನ ಕೆಲಸವನ್ನು ನಡೆಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಂತೆಯೇ ನಾನು ಕುಂಬಾರನ ಮನೆಗೆ ಹೋದೆ. ಅಲ್ಲಿ ಆ ಕುಂಬಾರನು ತಿರುಗುತ್ತಿದ್ದ ಚಕ್ರದ ಮೇಲೆ ಕೆಲಸ ಮಾಡುತ್ತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ತನ್ನ ಕೆಲಸವನ್ನು ನಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಕುಂಬಾರನ ಮನೆಗೆ ಹೋದೆನು. ಅವನು ಜೇಡಿಮಣ್ಣನ್ನು ಉಪಯೋಗಿಸಿ ಚಕ್ರದಿಂದ ಕೆಲಸ ಮಾಡುವದನ್ನು ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:3
5 ತಿಳಿವುಗಳ ಹೋಲಿಕೆ  

“ಆದ್ದರಿಂದ ಅಗ್ರಿಪ್ಪ ರಾಜರೇ, ಆ ಪರಲೋಕದ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.


ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.


ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು.


“ನೀನು ಎದ್ದು ಕುಂಬಾರನ ಮನೆಗೆ ಇಳಿದು ಹೋಗು. ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೊಡುತ್ತೇನೆ,” ಎಂದರು.


ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟು ಹೋಯಿತು. ಆಗ ಕುಂಬಾರನಿಗೆ ಒಳ್ಳೆಯದೆಂದು ತೋರುವ ಪ್ರಕಾರ, ಅದನ್ನು ಮತ್ತೊಂದು ಪಾತ್ರೆಯನ್ನಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು