ಯೆರೆಮೀಯ 2:1 - ಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ನನಗೆ ದಯಪಾಲಿಸಿದ ಸಂದೇಶ ಇದು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ನನಗೆ ನೀಡಿದ ಆದೇಶ ಇದು : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನ ಈ ಸಂದೇಶವು ಯೆರೆಮೀಯನಿಗೆ ಬಂದಿತು: ಅಧ್ಯಾಯವನ್ನು ನೋಡಿ |
“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.