Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:14 - ಕನ್ನಡ ಸಮಕಾಲಿಕ ಅನುವಾದ

14 ನಾನು ಹುಟ್ಟಿದ ದಿವಸವು ಶಾಪಗ್ರಸ್ತವಾಗಲಿ. ನನ್ನ ತಾಯಿ ನನ್ನನ್ನು ಹೆತ್ತ ದಿವಸವು ಶುಭವೆನಿಸಿಕೊಳ್ಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಶಪಿಸಲ್ಪಡಲಿ ನಾ ಹುಟ್ಟಿದಾ ದಿನವು ! ಶುಭವೆನಿಸಿಕೊಳ್ಳದಿರಲಿ ತಾಯಿ ನನ್ನನ್ನು ಹೆತ್ತಿದಾ ದಿನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಹುಟ್ಟಿದ ದಿವಸವು ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಶುಭವೆನಿಸಿಕೊಳ್ಳದಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಹುಟ್ಟಿದ ದಿನವು ಶಾಪಗ್ರಸ್ತವಾಗಲಿ; ತಾಯಿಯು ನನ್ನನ್ನು ಹೆತ್ತ ದಿನವು ಶುಭವೆನಿಸಿಕೊಳ್ಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:14
4 ತಿಳಿವುಗಳ ಹೋಲಿಕೆ  

ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.


ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.


ಆಮೇಲೆ ಯೋಬನು ತನ್ನ ಬಾಯಿತೆರೆದು, ತನ್ನ ಜನ್ಮ ದಿವಸವನ್ನು ಶಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು