ಯೆರೆಮೀಯ 22:8 - ಕನ್ನಡ ಸಮಕಾಲಿಕ ಅನುವಾದ8 “ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು. ‘ಯೆಹೋವ ದೇವರು ಈ ದೊಡ್ಡ ಪಟ್ಟಣಕ್ಕೆ ಏಕೆ ಈ ಪ್ರಕಾರ ಮಾಡಿದ್ದಾರೆ?’ ಎಂದು ಒಬ್ಬರಿಗೊಬ್ಬರು ಹೇಳಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ, ‘ಯೆಹೋವನು ಈ ಮಹಾ ಪಟ್ಟಣಕ್ಕೆ ಏಕೆ ಹೀಗೆ ಮಾಡಿದನು?’ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅನೇಕ ಅನ್ಯಜನಾಂಗದವರು ಈ ನಗರದ ಮಾರ್ಗವಾಗಿ ಹೋಗುತ್ತಾ ಸರ್ವೇಶ್ವರ ಈ ಮಹಾನಗರಕ್ಕೆ ಹೀಗೇಕೆ ಮಾಡಿದರೆಂದು ಮಾತಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು. ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ - ಯೆಹೋವನು ಈ ಮಹಾ ಪಟ್ಟಣಕ್ಕೆ ಹೀಗೆ ಏಕೆ ಮಾಡಿದ ಎಂದು ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಅನೇಕ ಜನಾಂಗಗಳ ಜನರು ಈ ನಗರದಿಂದ ಹಾದುಹೋಗುವರು. ಅವರು, ‘ಜೆರುಸಲೇಮ್ ಒಂದು ಮಹಾನಗರವಾಗಿತ್ತು. ಯೆಹೋವನು ಜೆರುಸಲೇಮಿಗೆ ಇಂಥ ಭಯಂಕರ ಸ್ಥಿತಿಯನ್ನು ಏಕೆ ತಂದನು?’ ಎಂದು ಒಬ್ಬರನ್ನೊಬ್ಬರು ಕೇಳುವರು. ಅಧ್ಯಾಯವನ್ನು ನೋಡಿ |