ಯೆರೆಮೀಯ 23:27 - ಕನ್ನಡ ಸಮಕಾಲಿಕ ಅನುವಾದ27 ಅವರ ಪಿತೃಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ, ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತುಬಿಡುವಂತೆ ಮಾಡುವುದಕ್ಕೆ ಯೋಚಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇಂಥ ಯೋಚನೆ ಈ ಕಳ್ಳ ಪ್ರವಾದಿಗಳ ಮನದಲ್ಲಿ ಎಲ್ಲಿಯವರೆಗೆ ಇರುವುದು? ಕನಸು ಕಂಡ ಪ್ರವಾದಿ ತನ್ನ ಕನಸನ್ನು ಬೇಕಾದರೆ ತಿಳಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವದು? ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು. ಅಧ್ಯಾಯವನ್ನು ನೋಡಿ |