ಯೆರೆಮೀಯ 23:7 - ಕನ್ನಡ ಸಮಕಾಲಿಕ ಅನುವಾದ7 “ಆದ್ದರಿಂದ ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ, ‘ಇಸ್ರಾಯೇಲನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವುದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಹಾ, ಮುಂದಿನ ಕಾಲದಲ್ಲಿ ಜನರು, “ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬರಲಿರುವ ಆ ಕಾಲದಲ್ಲಿ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವ ಪದ್ಧತಿಯನ್ನು ಬಿಟ್ಟುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಹಾ, ಮುಂದಿನ ಕಾಲದಲ್ಲಿ ಜನರು - ಇಸ್ರಾಯೇಲ್ಯರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬದಾಗಿ ಪ್ರಮಾಣಮಾಡುವದನ್ನು ಬಿಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇದು ಯೆಹೋವನಿಂದ ಬಂದ ಸಂದೇಶ: “ಜನರು ಇನ್ನು ಮೇಲೆ ದೇವರ ಆಣೆಯನ್ನು ಹಳೆಯ ರೀತಿಯಲ್ಲಿ ಹೇಳಲಾರದ ಕಾಲ ಬರುತ್ತಿದೆ. ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಆಣೆ’ ಎಂಬುದು ದೇವರ ಆಣೆಯ ಹಳೆಯ ರೀತಿಯಾಗಿತ್ತು. ಅಧ್ಯಾಯವನ್ನು ನೋಡಿ |