ಯೆರೆಮೀಯ 25:19 - ಕನ್ನಡ ಸಮಕಾಲಿಕ ಅನುವಾದ19 ಈಜಿಪ್ಟಿನ ಅರಸನಾದ ಫರೋಹನಿಗೂ, ಅವನ ಸೇವಕರಿಗೂ, ಅವನ ಅಧಿಕಾರಿಗಳಿಗೂ, ಅವನ ಎಲ್ಲಾ ಜನರಿಗೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆ ಕೊಡದಿಂದ ಕುಡಿದ ಮತ್ತಿತರರು ಇವರು: ಈಜಿಪ್ಟಿನ ಅರಸ ಫರೋಹನು ಅವನ ಸೇವಕರು, ಮಂತ್ರಿಗಳು, ಎಲ್ಲ ಪ್ರಜೆಗಳು ಮತ್ತು ಅಲ್ಲಿನ ವಿದೇಶೀಯರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದು ಈ ದಿನ ನೆರವೇರಿದೆ. ಮತ್ತು ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈಜಿಪ್ಟಿನ ರಾಜನಾದ ಫರೋಹನು ಸಹ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆ. ಅವನ ಅಧಿಕಾರಿಗಳೂ ಪ್ರಮುಖ ನಾಯಕರೂ ಅವನ ಎಲ್ಲಾ ಜನರೂ ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಅಧ್ಯಾಯವನ್ನು ನೋಡಿ |