ಯೆರೆಮೀಯ 25:23 - ಕನ್ನಡ ಸಮಕಾಲಿಕ ಅನುವಾದ23 ದೆದಾನಿಗೂ, ತೇಮಾಕ್ಕೂ, ಬೂಜಿಗೂ, ಕಟ್ಟಕಡೆಯ ಮೂಲೆಯವರೆಗೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದೆದಾನ್ಯರು, ತೇಮಾ ದೇಶದವರು, ಬೂಜ್ ದೇಶದವರು, ಚಂಡಿಕೆ ಬಿಟ್ಟುಕೊಂಡಿರುವವರೆಲ್ಲರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾ, ಬೂಜ್ ನಾಡಿನವರು, ಮುಂದಲೆಗೂದಲು ಕತ್ತರಿಸಿಕೊಳ್ಳುವವರೆಲ್ಲರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾದೇಶದವರು, ಬೂಜ್‍ದೇಶದವರು, ಚಂಡಿಕೆಬಿಟ್ಟುಕೊಂಡಿರುವವರೆಲ್ಲರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದೆದಾನ್ಯರು, ತೇಮಾದೇಶದವರು, ಬೂಜ್ ದೇಶದವರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ತಮ್ಮ ತಲೆಕೂದಲನ್ನು ಕತ್ತರಿಸಿಕೊಳ್ಳುವ ಎಲ್ಲಾ ಜನರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಅಧ್ಯಾಯವನ್ನು ನೋಡಿ |
“ಇಗೋ, ನಾನು ಸುನ್ನತಿ ಇಲ್ಲದವರ ಸಂಗಡ ಸುನ್ನತಿ ಉಳ್ಳವರೆಲ್ಲರನ್ನೂ, ಈಜಿಪ್ಟನ್ನೂ, ಯೆಹೂದವನ್ನೂ, ಎದೋಮನ್ನೂ, ಅಮ್ಮೋನನ ಮಕ್ಕಳನ್ನೂ, ಮೋವಾಬನ್ನೂ, ಮರುಭೂಮಿಯ ನಿವಾಸಿಗಳಾಗಿರುವ ಕಟ್ಟಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿವಸಗಳು ಬರುತ್ತವೆ. ಏಕೆಂದರೆ ಈ ಜನಾಂಗಗಳವರು ಸುನ್ನತಿಯಿಲ್ಲದವರು. ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿ ಇಲ್ಲದವರಾಗಿದ್ದಾರೆ,” ಎಂದು ಯೆಹೋವ ದೇವರು ಅನ್ನುತ್ತಾರೆ.