ಯೆರೆಮೀಯ 26:23 - ಕನ್ನಡ ಸಮಕಾಲಿಕ ಅನುವಾದ23 ಅವರು ಊರೀಯನನ್ನು ಈಜಿಪ್ಟಿನಿಂದ ತೆಗೆದುಕೊಂಡು ಅರಸನಾದ ಯೆಹೋಯಾಕೀಮನ ಬಳಿಗೆ ತಂದರು. ಇವನು ಅವನನ್ನು ಖಡ್ಗದಿಂದ ಹೊಡೆದು, ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರು ಊರೀಯನನ್ನು ಈಜಿಪ್ಟಿನಿಂದ ಎಳೆದು ಅರಸ ಯೆಹೋಯಾಕೀಮನ ಬಳಿಗೆ ತಂದರು. ಅರಸ ಅವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಜನಸಾಮಾನ್ಯರ ಸಮಾಧಿಗಳ ನಡುವೆ ಹೂಣಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅವರು ಊರೀಯನನ್ನು ಈಜಿಪ್ಟಿನಿಂದ ತಂದರು. ಅವರು ಊರೀಯನನ್ನು ರಾಜನಾದ ಯೆಹೋಯಾಕೀಮನ ಹತ್ತಿರ ತೆಗೆದುಕೊಂಡು ಹೋದರು. ಯೆಹೋಯಾಕೀಮನು ಕತ್ತಿಯಿಂದ ಊರೀಯನ ಕೊಲೆಮಾಡಬೇಕೆಂದು ಆಜ್ಞಾಪಿಸಿದನು. ಊರೀಯನ ದೇಹವನ್ನು ಬಡವರ ಸ್ಮಶಾನದಲ್ಲಿ ಎಸೆಯಲಾಯಿತು. ಅಧ್ಯಾಯವನ್ನು ನೋಡಿ |