ಯೆರೆಮೀಯ 26:7 - ಕನ್ನಡ ಸಮಕಾಲಿಕ ಅನುವಾದ7 ಹೀಗೆ ಯೆರೆಮೀಯನು ಈ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಸಾರುವುದನ್ನು ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಕೇಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೆರೆಮೀಯನು ಸರ್ವೇಶ್ವರನ ಆಲಯದಲ್ಲಿ ಹೀಗೆ ಸಾರುವುದನ್ನು ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತಾಡುವದನ್ನು ಯಾಜಕರೂ ಪ್ರವಾದಿಗಳೂ ಸಕಲಜನರೂ ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನ ಆಲಯದಲ್ಲಿ ಯೆರೆಮೀಯನು ಹೇಳಿದ ಇದೆಲ್ಲವನ್ನು ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಕೇಳಿದರು. ಅಧ್ಯಾಯವನ್ನು ನೋಡಿ |