ಯೆರೆಮೀಯ 28:17 - ಕನ್ನಡ ಸಮಕಾಲಿಕ ಅನುವಾದ17 ಹಾಗೆಯೇ ಪ್ರವಾದಿಯಾದ ಹನನ್ಯನು ಅದೇ ವರ್ಷದಲ್ಲಿ ಏಳನೆಯ ತಿಂಗಳಲ್ಲಿ ಸತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರ್ಷ ಏಳನೆಯ ತಿಂಗಳಲ್ಲಿ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಂತೆಯೇ ಹನನ್ಯನು ಅದೇ ವರ್ಷದ ಏಳನೆಯ ತಿಂಗಳಲ್ಲಿ ಸತ್ತುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರುಷ ಏಳನೆಯ ತಿಂಗಳಲ್ಲಿ ಸತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹನನ್ಯನು ಅದೇ ವರ್ಷದ ಏಳನೆಯ ತಿಂಗಳಲ್ಲಿ ಮರಣಹೊಂದಿದನು. ಅಧ್ಯಾಯವನ್ನು ನೋಡಿ |