ಯೆರೆಮೀಯ 28:2 - ಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲಿನ ದೇವರೂ ಸೇನಾಧೀಶ್ವರ ಯೆಹೋವ ದೇವರೂ ಹೀಗೆ ಹೇಳುತ್ತಾರೆ: ‘ನಾನು ಬಾಬಿಲೋನಿನ ಅರಸನ ನೊಗವನ್ನು ಮುರಿದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ಬಾಬೆಲಿನ ಅರಸರು ನಿಮಗೆ ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ ಇದು: ‘ಬಾಬಿಲೋನಿಯದ ಅರಸನು ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಬಾಬೆಲಿನ ಅರಸನು [ನಿಮಗೆ] ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೇಳುವನು: ‘ಯೆಹೂದ್ಯರ ಮೇಲೆ ಬಾಬಿಲೋನಿನ ರಾಜನು ಹೊರಿಸಿದ ನೊಗವನ್ನು ನಾನು ಮುರಿದುಹಾಕುವೆನು. ಅಧ್ಯಾಯವನ್ನು ನೋಡಿ |