ಯೆರೆಮೀಯ 28:7 - ಕನ್ನಡ ಸಮಕಾಲಿಕ ಅನುವಾದ7 ಆದರೂ ನಾನು ನಿನಗೂ, ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ನಾನು ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಕೇಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೆ ನಾನು, ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಗಮನಿಸು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ನಾನು ನಿನ್ನ ಮತ್ತು ಸಕಲಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಕೇಳು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಹನನ್ಯನೇ, ನಾನು ಹೇಳಬೇಕಾದುದನ್ನು ಕೇಳು. ಸಮಸ್ತ ಜನರಿಗೆ ನಾನು ಹೇಳಬೇಕಾದುದನ್ನು ಕೇಳು. ಅಧ್ಯಾಯವನ್ನು ನೋಡಿ |