ಯೆರೆಮೀಯ 28:8 - ಕನ್ನಡ ಸಮಕಾಲಿಕ ಅನುವಾದ8 ನನಗೆ ಮುಂಚೆಯೂ, ನಿನಗೆ ಮುಂಚೆಯೂ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ, ದೊಡ್ಡ ರಾಜ್ಯಗಳಿಗೂ ವಿರೋಧವಾಗಿ ಯುದ್ಧವನ್ನು ಕೇಡನ್ನೂ, ವ್ಯಾಧಿಯನ್ನೂ ಕುರಿತು ಪ್ರವಾದಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನಗೂ ನಿನಗೂ ಹಿಂದೆ, ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ಆಪತ್ತು-ವಿಪತ್ತು, ಕಾಯಿಲೆ-ಕಷ್ಟ, ಇಂಥವುಗಳನ್ನು ಸಾರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹನನ್ಯನೇ, ನಾನು ಮತ್ತು ನೀನು ಪ್ರವಾದಿಗಳಾಗುವದಕ್ಕಿಂತ ಬಹಳ ಮುಂಚೆ ಪ್ರವಾದಿಗಳು ಇದ್ದರು. ಯುದ್ಧ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳು ಅನೇಕ ದೇಶಗಳಿಗೆ ಮತ್ತು ದೊಡ್ಡದೊಡ್ಡ ರಾಜ್ಯಗಳಿಗೆ ಬರುತ್ತವೆ ಎಂದು ಅವರು ಪ್ರವಾದಿಸಿದ್ದಾರೆ. ಅಧ್ಯಾಯವನ್ನು ನೋಡಿ |