ಯೆರೆಮೀಯ 29:20 - ಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಕಳುಹಿಸಿದ ಸೆರೆಯವರೆಲ್ಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೇ, ನೀವೆಲ್ಲರೂ ಯೆಹೋವನ ವಾಕ್ಯವನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೇ, ನೀವೆಲ್ಲರು ಸರ್ವೇಶ್ವರನಾದ ನನ್ನ ವಾಕ್ಯಕ್ಕೆ ಕಿವಿಗೊಡಿ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾನು ಯೆರೂಸಲೇವಿುನಿಂದ ಬಾಬೆಲಿಗೆ ಸಾಗಿಸಿದ ಸೆರೆಯವರೇ, ನೀವೆಲ್ಲರೂ ಯೆಹೋವನ ವಾಕ್ಯವನ್ನು ಕೇಳಿರಿ- ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ನೀವು ಬಂಧಿಗಳು. ನಾನು ನಿಮ್ಮನ್ನು ಜೆರುಸಲೇಮ್ ಬಿಟ್ಟು ಬಾಬಿಲೋನಿಗೆ ಹೋಗುವಂತೆ ಒತ್ತಾಯಿಸಿದೆ. ಆದ್ದರಿಂದ ಯೆಹೋವನ ಸಂದೇಶವನ್ನು ಕೇಳಿರಿ.” ಅಧ್ಯಾಯವನ್ನು ನೋಡಿ |