Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:30 - ಕನ್ನಡ ಸಮಕಾಲಿಕ ಅನುವಾದ

30 ಆಗ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅನಂತರ ಯೆರೆಮೀಯನಿಗೆ ಯೆಹೋವನು ಈ ಮಾತುಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “ಸರ್ವೇಶ್ವರ ನನಗೆ ಹೀಗೆಂದು ಅಪ್ಪಣೆ ಮಾಡಿದ್ದಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆ ಮಾಡಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆಗ ಯೆರೆಮೀಯನಿಗೆ ಯೆಹೋವನ ಸಂದೇಶವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:30
3 ತಿಳಿವುಗಳ ಹೋಲಿಕೆ  

ಆಗ ಯಾಜಕನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆಮೀಯನಿಗೆ ಓದಿ ಹೇಳಿದನು.


“ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸಬೇಕಾದದ್ದೇನೆಂದರೆ, ‘ಯೆಹೋವ ದೇವರು ನೆಹೆಲಾಮ್ಯನಾದ ಶೆಮಾಯನ ವಿಷಯವಾಗಿ ಹೀಗೆ ಹೇಳುತ್ತಾರೆ. ಶೆಮಾಯನು, ನಾನು ಅವನನ್ನು ಕಳುಹಿಸದೆ ಇರುವಾಗ, ನಿಮಗೆ ಪ್ರವಾದಿಸಿ, ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಇಡಮಾಡಿದ ಕಾರಣ,


ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ, ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು