ಯೆರೆಮೀಯ 31:24 - ಕನ್ನಡ ಸಮಕಾಲಿಕ ಅನುವಾದ24 ಯೆಹೂದದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ, ಮಂದೆಯ ಸಂಗಡ ಹೊರಡುವವರೂ ವಾಸವಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಜುದೇಯದಲ್ಲೂ ಅದರ ನಗರಗಳಲ್ಲೂ ಜನರು ಒಂದುಗೂಡಿ ಬಾಳುವರು. ವ್ಯವಸಾಯಗಾರರು, ಮಂದೆ ಮೇಯಿಸುವವರು ಹಾಗೂ ಯೆಹೂದ್ಯರೆಲ್ಲರು ಒಟ್ಟಿಗೆ ವಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಯೆಹೂದದ ಎಲ್ಲಾ ಊರುಗಳಲ್ಲಿ ಜನರು ಪರಸ್ಪರ ಶಾಂತಿಯಿಂದ ವಾಸಿಸುವರು. ರೈತರೂ ದನಕುರಿಗಳನ್ನು ಮೇಯಿಸುವ ಜನರೂ ಶಾಂತಿಯಿಂದ ಯೆಹೂದದಲ್ಲಿ ವಾಸಿಸುವರು. ಅಧ್ಯಾಯವನ್ನು ನೋಡಿ |