ಯೆರೆಮೀಯ 31:25 - ಕನ್ನಡ ಸಮಕಾಲಿಕ ಅನುವಾದ25 ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ. ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಾನು ಬಳಲಿದವರನ್ನು ತಂಪುಗೊಳಿಸಿ ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ದುಬರ್ಲಗೊಂಡ ಮತ್ತು ದಣಿದ ಜನರಿಗೆ ನಾನು ಶಕ್ತಿಯನ್ನೂ ವಿಶ್ರಾಂತಿಯನ್ನೂ ಕೊಡುವೆನು.” ಅಧ್ಯಾಯವನ್ನು ನೋಡಿ |