Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:26 - ಕನ್ನಡ ಸಮಕಾಲಿಕ ಅನುವಾದ

26 ಅಷ್ಟರಲ್ಲಿ ಎಚ್ಚೆತ್ತು ನೋಡಿದೆನು. ನನ್ನ ನಿದ್ದೆ ನನಗೆ ಮಧುರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದಾದ ಮೇಲೆ ನಾನು ಎಚ್ಚೆತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ‘ಆಗ ನಾನು ನೋಡಿದೆ ಎಚ್ಚೆತ್ತು ನನ್ನ ಕನಸು ನನಗೆ ಮನೋಹರವಾಗಿತ್ತು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 (ಇದಾದ ಮೇಲೆ ನಾನು ಎಚ್ಚತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ನಾನು ಎಚ್ಚೆತ್ತು ಸುತ್ತಮುತ್ತಲು ನೋಡಿದೆ. ಅದೊಂದು ಬಹಳ ಹಿತಕರವಾದ ನಿದ್ರೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:26
5 ತಿಳಿವುಗಳ ಹೋಲಿಕೆ  

ನೀವು ಆಹಾರಕ್ಕಾಗಿ ಶ್ರಮೆಪಟ್ಟು, ಬೆಳಿಗ್ಗೆ ಬೇಗ ಏಳುವುದೂ, ರಾತ್ರಿ ತಡವಾಗಿ ಮಲಗುವುದೂ ವ್ಯರ್ಥವೇ, ದೇವರು ತಮ್ಮನ್ನು ಪ್ರೀತಿಸುವವರಿಗೆ ನಿದ್ರೆಯಿಂದಿರುವಾಗಲೂ ಅವಶ್ಯಕತೆಗಳನ್ನು ಒದಗಿಸಿಕೊಡುತ್ತಾರೆ.


ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ನಿಶ್ಚಯವಾಗಿ ಈ ಸ್ಥಳದಲ್ಲಿ ಯೆಹೋವ ದೇವರು ಇದ್ದಾರೆ. ಇದನ್ನು ನಾನು ಅರಿಯಲಿಲ್ಲ,” ಎಂದನು.


ನೀನು ಮಲಗುವಾಗ ನಿನಗೆ ಹೆದರಿಕೆ ಇರುವುದಿಲ್ಲ; ನೀನು ಮಲಗಿದಾಗ ನಿದ್ರೆಯು ಸುಖವಾಗಿರುವುದು.


ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು