ಯೆರೆಮೀಯ 31:30 - ಕನ್ನಡ ಸಮಕಾಲಿಕ ಅನುವಾದ30 ಆದರೆ ಒಬ್ಬೊಬ್ಬನು ಸ್ವಂತ ಪಾಪಕ್ಕಾಗಿ ಸಾಯುವನು. ಹುಳಿ ದ್ರಾಕ್ಷಿಯನ್ನು ತಿಂದ ಮನುಷ್ಯನು ಯಾವನೋ, ಅವನ ಹಲ್ಲುಗಳು ಚಳಿತು ಹೋಗುವುವು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಸಾಯತಕ್ಕವನು ತನ್ನ ತನ್ನ ದೋಷದಿಂದ ಸಾಯುವನು. ಹುಳಿದ್ರಾಕ್ಷಿಯನ್ನು ತಿನ್ನುವವನ ಹಲ್ಲುಗಳೇ ಚಳಿತುಹೋಗುವವು” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಏಕೆಂದರೆ ಸಾಯತಕ್ಕವನು ತನ್ನ ಸ್ವಂತ ದೋಷಕ್ಕಾಗಿಯೇ ಸಾಯುವನು. ಹುಳಿದ್ರಾಕ್ಷೆಯನ್ನು ತಿಂದವನ ಹಲ್ಲೇ ಚಳಿತುಹೋಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಸಾಯತಕ್ಕವನು ತನ್ನ ತನ್ನ ದೋಷದಿಂದ ಸಾಯುವನು. ಹುಳಿದ್ರಾಕ್ಷೆಯನ್ನು ತಿನ್ನುವವನ ಹಲ್ಲುಗಳೇ ಚಳಿತುಹೋಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಪ್ರತಿಯೊಬ್ಬನು ತನ್ನ ಪಾಪದ ನಿಮಿತ್ತವೇ ಸಾಯುವನು. ಹುಳಿದ್ರಾಕ್ಷಿಯನ್ನು ತಿಂದವನೇ ಅದರ ರುಚಿಯನ್ನು ಕಾಣುವನು.” ಅಧ್ಯಾಯವನ್ನು ನೋಡಿ |