Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:39 - ಕನ್ನಡ ಸಮಕಾಲಿಕ ಅನುವಾದ

39 ಅಳತೆ ದಾರವು ಅದಕ್ಕೆ ಎದುರಾಗಿ ಗಾರೇಬಿನ ಗುಡ್ಡದ ಮೇಲೆ ನೇರವಾಗಿ ಹೊರಟು, ಗೋಯದವರೆಗೂ ಆವರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅಳತೆಯ ನೂಲು ಇನ್ನು ಮೇಲೆ ಗಾರೇಬ್ ಗುಡ್ಡದ ತನಕ ನೆಟ್ಟಗೆ ಎಳೆಯಲ್ಪಟ್ಟು, ಗೋಯದ ಕಡೆಗೆ ತಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅದರ ಎಲ್ಲೆ ಇನ್ನು ಮೇಲೆ ಗಾರೇಬ್ ಗುಡ್ಡದತನಕ ನೆಟ್ಟಗೆ ಹೋಗಿ ಗೋಯದ ಕಡೆಗೆ ತಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅಳತೆಯ ನೂಲು ಇನ್ನು ಮೇಲೆ ಗಾರೇಬ್ ಗುಡ್ಡದ ತನಕ ನೆಟ್ಟಗೆ ಎಳೆಯಲ್ಪಟ್ಟು ಗೋಯದ ಕಡೆಗೆ ತಿರುಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಅಳತೆಯ ನೂಲು ಮೂಲೆಯ ಬಾಗಿಲಿನಿಂದ ಗಾರೇಬ್ ಗುಡ್ಡದ ನೇರವಾಗಿ ನೆಟ್ಟಗೆ ಎಳೆಯಲ್ಪಟ್ಟು ಗೋಯದ ಕಡೆಗೆ ತಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:39
4 ತಿಳಿವುಗಳ ಹೋಲಿಕೆ  

ನಂತರ ಅವನು ಹೆಬ್ಬಾಗಿಲಿನ ದ್ವಾರಮಂಟಪವನ್ನು ಅಳೆದನು.


“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ. ನನ್ನ ಆಲಯವು ಅದರಲ್ಲಿ ಕಟ್ಟಲಾಗುವುದು. ಯೆರೂಸಲೇಮಿನ ಮೇಲೆ ಅಳತೆಯ ನೂಲು ಚಾಚಲಾಗುವುದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ನಾನೇ ಅದರ ಸುತ್ತಲೂ ಬೆಂಕಿಯ ಗೋಡೆಯಾಗಿಯೂ, ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನು ಎಂದು ಹೇಳು,’ ಎಂದನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು