ಯೆರೆಮೀಯ 32:11 - ಕನ್ನಡ ಸಮಕಾಲಿಕ ಅನುವಾದ11 ಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕು ಬಂದಿ ಷರತ್ತುಗಳಿಂದ ಕೂಡಿ ಮುದ್ರಿತವಾದ ಪತ್ರವನ್ನೂ, ಮುಚ್ಚಿದ್ದ ಪತ್ರವನ್ನೂ ತೆಗೆದುಕೊಂಡು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಮೇಲೆ ನಾನು ಕ್ರಯಪತ್ರವನ್ನು ಅಂದರೆ ನಿಯಮ ಮತ್ತು ಷರತ್ತುಗಳಿಂದ ಮುಚ್ಚಿದ್ದ ಪತ್ರವನ್ನೂ ಹಾಗು ಮುಚ್ಚಳದ ಪತ್ರವನ್ನೂ ತೆಗೆದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕುಬಂದಿ ಷರತ್ತುಗಳಿಂದ ಕೂಡಿ ಮುದ್ರಿತವಾದ ಪತ್ರವನ್ನೂ ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕುಬಂದಿಷರತ್ತುಗಳಿಂದೊಡಗೂಡಿ ಮುಚ್ಚಿದ್ದ ಪತ್ರವನ್ನೂ ಮುಚ್ಚಳದ ಪತ್ರವನ್ನೂ ತೆಗೆದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಮೇಲೆ ಕ್ರಯಪತ್ರದ ರುಜು ಮಾಡಿದ ಒಂದು ಪ್ರತಿಯನ್ನು ಮತ್ತು ರುಜು ಮಾಡದ ಒಂದು ಪ್ರತಿಯನ್ನು ತೆಗೆದುಕೊಂಡೆನು. ಅಧ್ಯಾಯವನ್ನು ನೋಡಿ |