ಯೆರೆಮೀಯ 32:16 - ಕನ್ನಡ ಸಮಕಾಲಿಕ ಅನುವಾದ16 “ನಾನು ಆ ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನಿಗೆ ಕೊಟ್ಟ ಮೇಲೆ, ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದೆನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕ್ರಯಪತ್ರವನ್ನು ನೇರೀಯನ ಮಗ ಬಾರೂಕನ ಕೈಗೆ ಕೊಟ್ಟಮೇಲೆ ನಾನು ಸ್ವಾಮಿಗೆ ಹೀಗೆ ಪ್ರಾರ್ಥನೆಮಾಡಿದೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ ಹೀಗೆ ವಿಜ್ಞಾಪನೆ ಮಾಡಿದೆನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೇರೀಯನ ಮಗನಾದ ಬಾರೂಕನಿಗೆ ಕ್ರಯಪತ್ರವನ್ನು ಕೊಟ್ಟ ಮೇಲೆ ನಾನು ಯೆಹೋವನಿಗೆ ಪ್ರಾರ್ಥಿಸಿ ಹೀಗೆಂದೆನು: ಅಧ್ಯಾಯವನ್ನು ನೋಡಿ |