ಯೆರೆಮೀಯ 32:28 - ಕನ್ನಡ ಸಮಕಾಲಿಕ ಅನುವಾದ28 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿಯರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸುತ್ತೇನೆ. ಅವನು ಅದನ್ನು ವಶಪಡಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆದಕಾರಣ, ಸರ್ವೇಶ್ವರನಾದ ನಾನು ಹೇಳುತ್ತೇನೆ, ಕೇಳು: ಈ ನಗರವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸಲಿದ್ದೇನೆ. ಅವನು ಇದನ್ನು ಆಕ್ರಮಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯೆಹೋವನು ಹೀಗೆಂದನು: “ಜೆರುಸಲೇಮ್ ನಗರವನ್ನು ನಾನು ಕೂಡಲೇ ಬಾಬಿಲೋನಿನ ಸೈನ್ಯಕ್ಕೂ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೂ ಒಪ್ಪಿಸುವೆನು. ಸೈನ್ಯವು ಈ ನಗರವನ್ನು ವಶಪಡಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿ |