ಯೆರೆಮೀಯ 32:41 - ಕನ್ನಡ ಸಮಕಾಲಿಕ ಅನುವಾದ41 ಹೌದು, ಅವರಿಗೆ ಒಳ್ಳೆಯದನ್ನು ಮಾಡುವುದಕ್ಕೆ ಅವರೊಂದಿಗೆ ಆನಂದಪಡುವೆನು. ನಿಜವಾಗಿ ನನ್ನ ಪೂರ್ಣಹೃದಯದಿಂದಲೂ, ನನ್ನ ಪೂರ್ಣಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸ್ಥಾಪಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಅವರು ನನ್ನನ್ನು ಸಂತೋಷಪಡಿಸುವರು. ಅವರಿಗೆ ಒಳ್ಳೆಯದನ್ನು ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನ್ನು ಈ ದೇಶದಲ್ಲಿ ನೆಟ್ಟು ಬೆಳೆಯುವಂತೆ ಮಾಡುತ್ತೇನೆ. ಇದನ್ನು ನಾನು ಮನಃಪೂರ್ವಕವಾಗಿ ಮಾಡುತ್ತೇನೆ.’” ಅಧ್ಯಾಯವನ್ನು ನೋಡಿ |