Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:12 - ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಸರ್ವೇಶ್ವರ ಯೆರೆಮೀಯನಿಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:12
2 ತಿಳಿವುಗಳ ಹೋಲಿಕೆ  

ಆದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ, ‘ನಾವು ಬನ್ನಿ, ಕಸ್ದೀಯರ ದಂಡಿಗೂ, ಅರಾಮಿನ ದಂಡಿಗೂ ತಪ್ಪಿಸಿಕೊಂಡು, ಯೆರೂಸಲೇಮಿಗೆ ಹೋಗೋಣ,’ ಎಂದೆವು. ಹೀಗೆ ಯೆರೂಸಲೇಮಿನಲ್ಲಿಯೇ ಉಳಿದುಕೊಂಡಿದ್ದೇವೆ,” ಎಂದರು.


“ಇಸ್ರಾಯೇಲರ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೇ?’ ಎಂದು ಯೆಹೋವ ದೇವರು ಕೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು