Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:5 - ಕನ್ನಡ ಸಮಕಾಲಿಕ ಅನುವಾದ

5 ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಹೂಜೆಗಳನ್ನೂ, ಪಂಚ ಪಾತ್ರೆಗಳನ್ನೂ ಇಟ್ಟು ಅವರಿಗೆ, “ದ್ರಾಕ್ಷಾರಸ ಕುಡಿಯಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ, ಪಂಚಪಾತ್ರೆಗಳನ್ನೂ ಇಟ್ಟು, “ದ್ರಾಕ್ಷಾರಸವನ್ನು ಕುಡಿಯಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ರೇಕಾಬನ ಆ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು, ‘ದ್ರಾಕ್ಷಾರಸವನ್ನು ಕುಡಿಯಿರಿ’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇರುವ ಕೋಣೆಯೊಳಕ್ಕೆ ಬರಮಾಡಿ ಆ ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ದ್ರಾಕ್ಷಾರಸವನ್ನು ಕುಡಿಯಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಮೇಲೆ ನಾನು ದ್ರಾಕ್ಷಾರಸ ತುಂಬಿದ ಕೆಲವು ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ರೇಕಾಬ್ಯ ಕುಟುಂಬದವರ ಮುಂದಿಟ್ಟು, “ಸ್ವಲ್ಪ ದ್ರಾಕ್ಷಾರಸವನ್ನು ಕುಡಿಯಿರಿ” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:5
5 ತಿಳಿವುಗಳ ಹೋಲಿಕೆ  

“ಆದರೆ ನೀವು ನಾಜೀರರಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟಿರಿ. ಪ್ರವಾದಿಗಳಿಗೆ ಪ್ರವಾದಿಸಬೇಡಿರಿ ಎಂದು ಆಜ್ಞಾಪಿಸಿದಿರಿ.


ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ಎಲ್ಲಾ ವಿಷಯಗಳಲ್ಲಿ ನೀವು ವಿಧೇಯರಾಗುತ್ತೀರೋ ಏನೋ ಎಂದು ಪರೀಕ್ಷಿಸಿ ಅರಿತುಕೊಳ್ಳಬೇಕೆಂಬ ಕಾರಣಕ್ಕಾಗಿ ನಾನು ನಿಮಗೆ ಹಾಗೆ ಬರೆದನು.


“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರನ್ನು ಯೆಹೋವ ದೇವರ ಆಲಯದ ಒಂದು ಕೋಣೆಯೊಳಕ್ಕೆ ಕರೆದು, ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”


ಪೇಟೆಗೆ ಹೋಗಿ ಬಂದರೆ ಅವರು ಸ್ನಾನ ಮಾಡದೆ ಊಟಮಾಡುತ್ತಿರಲಿಲ್ಲ. ಮಾತ್ರವಲ್ಲದೆ ಲೋಟ, ಚೆಂಬು ಮತ್ತು ತಪ್ಪಲೆಗಳನ್ನು ಬೆಳಗಿ ತೊಳೆಯುವುದು ಮುಂತಾದ ಅನೇಕ ಶುದ್ಧಾಚಾರಗಳನ್ನು ಅವರು ಪಾಲಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು