Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:16 - ಕನ್ನಡ ಸಮಕಾಲಿಕ ಅನುವಾದ

16 ಆಗ ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು, “ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇವೆ,” ಎಂದು ಬಾರೂಕನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, “ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ಎಲ್ಲ ಮಾತುಗಳನ್ನು ಅವರು ಕೇಳಿ ತಳಮಳಗೊಂಡು ಒಬ್ಬರನ್ನೊಬ್ಬರು ನೋಡಿದರು. “ನಾವು ಈ ಮಾತುಗಳನ್ನೆಲ್ಲ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಬ್ಬರಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇ ಬೇಕು ಎಂದು ಬಾರೂಕನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ರಾಜ್ಯಾಧಿಕಾರಿಗಳು ಆ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಕೇಳಿ ಭಯಪಟ್ಟು ಒಬ್ಬರ ಮುಖವನ್ನೊಬ್ಬರು ನೋಡಿದರು. ಅವರು ಬಾರೂಕನಿಗೆ, “ನಾವು ರಾಜನಾದ ಯೆಹೋಯಾಕೀಮನಿಗೆ ಈ ಸುರುಳಿಯಲ್ಲಿರುವ ಸಂದೇಶಗಳ ಬಗ್ಗೆ ತಿಳಿಸಬೇಕು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:16
7 ತಿಳಿವುಗಳ ಹೋಲಿಕೆ  

ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ, ಅವರ ಸೇವಕರಾದ ಒಬ್ಬರಾದರೂ ಹೆದರಲಿಲ್ಲ.


ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”


ಅರಸನು ಮೋಶೆಯ ನಿಯಮದ ಪುಸ್ತಕದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


ಪ್ರವಾದಿಗಳ ನಿಮಿತ್ತ: ನನ್ನ ಹೃದಯವು ನನ್ನಲ್ಲಿ ಮುರಿದಿದೆ. ನನ್ನ ಎಲುಬುಗಳೆಲ್ಲಾ ಕದಲುತ್ತವೆ. ಯೆಹೋವ ದೇವರ ನಿಮಿತ್ತವೂ, ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, ಮತ್ತನಾದ ಮನುಷ್ಯನ ಹಾಗೆಯೂ, ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು