Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:17 - ಕನ್ನಡ ಸಮಕಾಲಿಕ ಅನುವಾದ

17 ಅವರು ಬಾರೂಕನಿಗೆ, “ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದೆ, ನಮಗೆ ತಿಳಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮತ್ತು, “ನೀನು ಈ ಮಾತುಗಳನ್ನೆಲ್ಲಾ ಹೇಗೆ ಬರೆದಿ? ಅವನ ಬಾಯಿಂದ ಬಂದ ಹಾಗೆತಾನೇ? ದಯಮಾಡಿ ನಮಗೆ ತಿಳಿಸು” ಎಂದು ಅವನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನೀನು ಈ ಮಾತುಗಳನ್ನೆಲ್ಲ ಹೇಗೆ ಬರೆದೆ? ಅವನ ಬಾಯಿಂದ ಬಂದ ಹಾಗೆಯೇ ಬರೆದೆಯೋ ಇಲ್ಲವೋ ನಮಗೆ ತಿಳಿಸು,” ಎಂದು ವಿನಂತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತು, ನೀನು ಈ ಮಾತುಗಳನ್ನೆಲ್ಲಾ ಹೇಗೆ ಬರೆದಿ? ಅವನ ಬಾಯಿಂದ ಬಂದ ಹಾಗೆಯೋ? ದಯಮಾಡಿ ನಮಗೆ ತಿಳಿಸು ಎಂದು ಅವನನ್ನು ಕೇಳಲು ಬಾರೂಕನು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಆ ಅಧಿಕಾರಿಗಳು ಬಾರೂಕನಿಗೆ, “ಬಾರೂಕನೇ, ನೀನು ಈ ಸುರುಳಿಯ ಮೇಲೆ ಬರೆದ ಸಂದೇಶಗಳನ್ನು ಎಲ್ಲಿಂದ ಪಡೆದೆ? ಯೆರಮೀಯನು ನಿನಗೆ ಹೇಳಿದ್ದನ್ನು ನೀನು ಬರೆದುಕೊಂಡೆಯಾ? ಹೇಳು” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:17
3 ತಿಳಿವುಗಳ ಹೋಲಿಕೆ  

ಆದ್ದರಿಂದ ಫರಿಸಾಯರು ಅವನಿಗೆ, ಹೇಗೆ ದೃಷ್ಟಿ ಬಂತು ಎಂದು ತಿರುಗಿ ಅವನನ್ನು ಕೇಳಲು, ಅವನು ಅವರಿಗೆ, “ಯೇಸು ಮಣ್ಣಿನ ಲೇಪವನ್ನು ನನ್ನ ಕಣ್ಣುಗಳ ಮೇಲಿಡಲು ನಾನು ತೊಳೆದುಕೊಂಡೆನು. ಈಗ ನೋಡುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು