ಯೆರೆಮೀಯ 36:20 - ಕನ್ನಡ ಸಮಕಾಲಿಕ ಅನುವಾದ20 ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರುಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು ಮತ್ತು ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಆ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಧಿಕಾರಿಗಳು ಸುರುಳಿಯನ್ನು ಲೇಖಕ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟು, ಪ್ರಾಕಾರದಲ್ಲಿದ್ದ ಅರಸನ ಬಳಿಗೆ ಹೋಗಿ, ಈ ಮಾತುಗಳನ್ನೆಲ್ಲ ಅರಿಕೆ ಮಾಡಿದರು. ಅರಸನು ಕೂಡಲೆ ಸುರುಳಿಯನ್ನು ತರಬೇಕೆಂದು ಯೆಹೂದಿಯನ್ನು ಕಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸುರಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಈ ಮಾತುಗಳನ್ನೆಲ್ಲಾ ಅವನಿಗೆ ಅರಿಕೆಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅನಂತರ ರಾಜಾಧಿಕಾರಿಗಳು ಆ ಸುರುಳಿಯನ್ನು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಲ್ಲಿ ಇಟ್ಟರು. ಅವರು ರಾಜನಾದ ಯೆಹೋಯಾಕೀಮನ ಬಳಿಗೆ ಹೋಗಿ ಆ ಸುರುಳಿಯ ಬಗ್ಗೆ ವಿವರವಾಗಿ ಹೇಳಿದರು. ಅಧ್ಯಾಯವನ್ನು ನೋಡಿ |