ಯೆರೆಮೀಯ 36:28 - ಕನ್ನಡ ಸಮಕಾಲಿಕ ಅನುವಾದ28 “ನೀನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 “ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಜುದೇಯದ ಅರಸ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲ ಪುನಃ ಬರೆಯಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನೀನು ಇನ್ನೊಂದು ಸುರಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿಯಲ್ಲಿದ್ದ ಪೂರ್ವದ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಯೆರೆಮೀಯನೇ, ಇನ್ನೊಂದು ಸುರುಳಿಯನ್ನು ತೆಗೆದುಕೊ. ಯೆಹೂದದ ರಾಜನಾದ ಯೆಹೋಯಾಕೀಮನು ಸುಟ್ಟುಹಾಕಿದ ಮೊದಲನೇ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಈ ಸುರುಳಿಯ ಮೇಲೆ ಬರೆ. ಅಧ್ಯಾಯವನ್ನು ನೋಡಿ |