ಯೆರೆಮೀಯ 37:4 - ಕನ್ನಡ ಸಮಕಾಲಿಕ ಅನುವಾದ4 ಆಗ ಯೆರೆಮೀಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು. ಏಕೆಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ಕಾಲದಲ್ಲಿ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ; ಜನರಲ್ಲಿ ಹೋಗುತ್ತಾ ಬರುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ. ಜನರಲ್ಲಿಗೆ ಹೋಗುತ್ತಾ ಬರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಕಾಲದಲ್ಲಿ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ; ಜನರಲ್ಲಿ ಹೋಗುತ್ತಾ ಬರುತ್ತಾ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 (ಆ ಕಾಲದಲ್ಲಿ ಯೆರೆಮೀಯನನ್ನು ಇನ್ನೂ ಕಾರಾಗೃಹದಲ್ಲಿಟ್ಟಿರಲಿಲ್ಲ. ಅವನು ತನ್ನ ಮನಬಂದ ಕಡೆ ಹೋಗಲು ಸ್ವತಂತ್ರನಾಗಿದ್ದನು. ಅಧ್ಯಾಯವನ್ನು ನೋಡಿ |