ಯೆರೆಮೀಯ 37:5 - ಕನ್ನಡ ಸಮಕಾಲಿಕ ಅನುವಾದ5 ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ, ಯೆರೂಸಲೇಮನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತ್ತು; ಇದನ್ನು ಕೇಳಿ ಯೆರೂಸಲೇಮನ್ನು ಮುತ್ತಿದ್ದ ಕಸ್ದೀಯರು ಬಿಟ್ಟು ಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಷ್ಟರಲ್ಲಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತ್ತು. ಈ ಸಂಗತಿಯನ್ನು ಕೇಳಿ, ಜೆರುಸಲೇಮನ್ನು ಈಗಾಗಲೆ ಮುತ್ತಿದ್ದ ಬಾಬಿಲೋನಿಯದ ಸೈನಿಕರು ಅದನ್ನು ಬಿಟ್ಟುಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತ್ತು; ಇದನ್ನು ಕೇಳಿ ಯೆರೂಸಲೇಮನ್ನು ಮುತ್ತಿದ್ದ ಕಸ್ದೀಯರು ಬಿಟ್ಟು ಹೋಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅದಲ್ಲದೆ ಆಗ ಫರೋಹನ ಸೈನ್ಯವು ಈಜಿಪ್ಟಿನಿಂದ ಯೆಹೂದದ ಕಡೆಗೆ ಹೊರಟಿತ್ತು. ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶದಿಂದ ಬಾಬಿಲೋನ್ ಸೈನ್ಯವು ಜೆರುಸಲೇಮ್ ನಗರಕ್ಕೆ ಮುತ್ತಿಗೆ ಹಾಕಿತ್ತು. ಆಗ ಈಜಿಪ್ಟಿನ ಸೈನ್ಯವು ತಮ್ಮ ಕಡೆ ಬರುತ್ತಿದೆ ಎಂಬ ಸಮಾಚಾರವು ಬಂದಿತು. ಅದನ್ನು ಕೇಳಿ ಬಾಬಿಲೋನಿನ ಸೈನ್ಯವು ಈಜಿಪ್ಟಿನ ಸೈನ್ಯವನ್ನೆದುರಿಸಲು ಜೆರುಸಲೇಮನ್ನು ಬಿಟ್ಟುಹೋಗಿತ್ತು.) ಅಧ್ಯಾಯವನ್ನು ನೋಡಿ |