ಯೆರೆಮೀಯ 38:12 - ಕನ್ನಡ ಸಮಕಾಲಿಕ ಅನುವಾದ12 ಕೂಷ್ಯನಾದ ಎಬೆದ್ಮೆಲೆಕನು ಯೆರೆಮೀಯನಿಗೆ, “ಈ ಹರಿದು ಸವೆದು ಹೋದ ಹಳೆಯ ಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ,” ಎಂದನು. ಯೆರೆಮೀಯನು ಹಾಗೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಜೀರ್ಣವಾದ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಹಳೆಯ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಜೀರ್ಣವಾದ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕಳಲ್ಲಿ ಇಟ್ಟುಕೋ ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಇಥಿಯೋಪಿಯದವನಾದ ಎಬೆದ್ಮೆಲೆಕನು, “ಆ ಹರಿದುಹೋದ ಮತ್ತು ಹಳೆಯದಾದ ಬಟ್ಟೆಗಳನ್ನು ನಿನ್ನ ಕಂಕುಳಲ್ಲಿ ಇಟ್ಟುಕೋ. ನಾವು ನಿನ್ನನ್ನು ಮೇಲಕ್ಕೆಳೆಯುವಾಗ ನಿನ್ನ ಕಂಕುಳಿಗೆ ಹಗ್ಗಗಳಿಂದ ಗಾಯಗಳಾಗುವದಿಲ್ಲ” ಎಂದನು. ಯೆರೆಮೀಯನು ಎಬೆದ್ಮೆಲೆಕನು ಹೇಳಿದಂತೆ ಮಾಡಿದನು. ಅಧ್ಯಾಯವನ್ನು ನೋಡಿ |