ಯೆರೆಮೀಯ 4:15 - ಕನ್ನಡ ಸಮಕಾಲಿಕ ಅನುವಾದ15 ಏಕೆಂದರೆ ಒಂದು ಶಬ್ದವು ದಾನಿನಿಂದ ಪ್ರಕಟಮಾಡುತ್ತದೆ; ಎಫ್ರಾಯೀಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಹಾ, ದಾನ್ ನಗರದಿಂದ ಪ್ರಕಟಣೆಯ ಧ್ವನಿಯು ಕೇಳಿಬರುತ್ತದೆ, ಎಫ್ರಾಯೀಮಿನ ಬೆಟ್ಟದಲ್ಲಿಯೂ ಕೇಡನ್ನು ಸಾರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದಾನ್ ನಗರದಿಂದ ಪ್ರಕಟನೆಯ ಧ್ವನಿ ಕೇಳಿ ಬರುತ್ತದೆ. ಎಫ್ರಯಿಮಿನ ಬೆಟ್ಟದಿಂದ ಕೇಡನ್ನು ಸಾರಲಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಹಾ, ದಾನಿನಿಂದ ಪ್ರಕಟನೆಯ ಧ್ವನಿಯು ಕೇಳಬರುತ್ತದೆ, ಎಫ್ರಾಯೀವಿುನ ಬೆಟ್ಟದಲ್ಲಿಯೂ ಕೇಡನ್ನು ಸಾರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಕೇಳಿರಿ, ದಾನ್ ಪ್ರದೇಶದಿಂದ ದೂತನ ಸ್ವರವು ಕೇಳಿಬರುತ್ತಿದೆ. ಎಫ್ರಾಯೀಮ್ ಬೆಟ್ಟಪ್ರದೇಶದಿಂದ ಒಬ್ಬನು ಕೆಟ್ಟ ಸಮಾಚಾರವನ್ನು ತರುತ್ತಿದ್ದಾನೆ. ಅಧ್ಯಾಯವನ್ನು ನೋಡಿ |