ಯೆರೆಮೀಯ 4:18 - ಕನ್ನಡ ಸಮಕಾಲಿಕ ಅನುವಾದ18 “ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಜುದೇಯ ನಾಡೇ, ನಿನ್ನ ನಡತೆ ಹಾಗೂ ಕೃತ್ಯಗಳೇ ನಿನಗೆ ಈ ವಿಪತ್ತನ್ನು ಒದಗಿಸಿವೆ. ಇದು ನಿನ್ನ ಪಾಪದ ಪ್ರತಿಫಲ. ನೋಡು ಎಷ್ಟು ಕಹಿಯಾಗಿದೆ; ಹೃದಯ ಇರಿಯುವಂತಿದೆ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ; ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು. ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.” ಅಧ್ಯಾಯವನ್ನು ನೋಡಿ |