ಯೆರೆಮೀಯ 40:10 - ಕನ್ನಡ ಸಮಕಾಲಿಕ ಅನುವಾದ10 ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಬಾಬಿಲೋನಿಯರ ಹತ್ತಿರ ಕಾದುಕೊಳ್ಳುವುದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು. ಆದರೆ ನೀವು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ, ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣಗಳಲ್ಲಿ ವಾಸವಾಗಿರಿ,” ಎಂಬುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾನಂತು ಮಿಚ್ಪದಲ್ಲಿ ವಾಸವಾಗಿರುವೆನು. ನಮ್ಮ ಬಳಿಗೆ ಬರುವ ಬಾಬಿಲೋನಿಯರ ಮುಂದೆ ನಿಮ್ಮ ಪ್ರತಿನಿಧಿಯಾಗಿರುವೆನು. ನೀವು ಹೋಗಿ ದ್ರಾಕ್ಷಾರಸ, ಹಣ್ಣು, ಎಣ್ಣೆ ಮುಂತಾದವುಗಳನ್ನು ಸಂಗ್ರಹಿಸಿ ನಿಮ್ಮ ಉಗ್ರಾಣಗಳಲ್ಲಿ ತುಂಬಿಸಿಡಿ. ನೀವು ಹಿಡಿದಿರುವ ಪಟ್ಟಣಗಳಲ್ಲೆ ವಾಸವಾಗಿರಿ,” ಎಂದು ಶಪಥಮಾಡಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನಂತು ವಿುಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ ಎಂದು ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ಸ್ವತಃ ಮಿಚ್ಫದಲ್ಲಿ ವಾಸಮಾಡುತ್ತೇವೆ. ಇಲ್ಲಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪರವಾಗಿ ಮಾತನಾಡುತ್ತೇನೆ. ಆ ಕೆಲಸವನ್ನು ನೀವು ನನಗೆ ಬಿಟ್ಟುಬಿಡಿ. ನೀವು ದ್ರಾಕ್ಷಾರಸ, ಹಣ್ಣು ಮತ್ತು ಎಣ್ಣೆ ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದುಕೊಂಡ ಪಟ್ಟಣಗಳಲ್ಲಿ ವಾಸಿಸಿರಿ.” ಅಧ್ಯಾಯವನ್ನು ನೋಡಿ |