ಯೆರೆಮೀಯ 40:13 - ಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಕಾರೇಹನ ಮಗ ಯೋಹಾನಾನನೂ, ಸೀಮೆಯಲ್ಲಿದ್ದ ಎಲ್ಲಾ ಸೇನಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ತರುವಾಯ ಕಾರೇಹನ ಮಗ ಯೋಹಾನಾನನು ಹಾಗು ಕಾಡುಮೇಡುಗಳಲ್ಲಿ ವಾಸಮಾಡುತ್ತಿದ್ದ ಎಲ್ಲ ಸೇನಾಪತಿಗಳು ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಮೇಲೆ ಕಾರೇಹನ ಮಗನಾದ ಯೋಹಾನಾನನೂ ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ವಿುಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋಗಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕಾಡುಮೇಡುಗಳಲ್ಲಿದ್ದ ಯೆಹೂದದ ಸೈನ್ಯಾಧಿಕಾರಿಗಳೂ ಗೆದಲ್ಯನ ಬಳಿಗೆ ಬಂದರು. ಗೆದಲ್ಯನು ಮಿಚ್ಫ ಪಟ್ಟಣದಲ್ಲಿದ್ದನು. ಅಧ್ಯಾಯವನ್ನು ನೋಡಿ |