ಯೆರೆಮೀಯ 40:6 - ಕನ್ನಡ ಸಮಕಾಲಿಕ ಅನುವಾದ6 ಯೆರೆಮೀಯನು ಅಹೀಕಾಮನ ಮಗ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ, ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಯೆರೆಮೀಯನು ಅಹೀಕಾಮನ ಮಗ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ಅವನೊಡನೆ ಹಾಗು ನಾಡಿನ ಉಳಿದ ಜನರ ನಡುವೆ ವಾಸಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ವಿುಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯೆ ಅವನ ಸಂಗಡ ವಾಸಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಫಕ್ಕೆ ಹೋದನು. ಯೆರೆಮೀಯನು ಗೆದಲ್ಯನ ಸಂಗಡ ದೇಶದಲ್ಲಿ ಉಳಿದ ಜನರ ಮಧ್ಯೆ ವಾಸಮಾಡಿದನು. ಅಧ್ಯಾಯವನ್ನು ನೋಡಿ |