ಯೆರೆಮೀಯ 41:11 - ಕನ್ನಡ ಸಮಕಾಲಿಕ ಅನುವಾದ11 ಆದರೆ ಕಾರೇಹನ ಮಗ ಯೋಹಾನಾನನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ ಎಲ್ಲಾ ಕೆಡುಕನ್ನು ಕೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕಾರೇಹನ ಮಗ ಯೋಹಾನಾನನು ಹಾಗು, ಅವನೊಂದಿಗಿದ್ದ ಎಲ್ಲ ಸೇನಾಪತಿಗಳು ನೆತನ್ಯನ ಮಗ ಇಷ್ಮಾಯೇಲನು ಮಾಡಿದ ಎಲ್ಲ ಕೆಡುಕನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಧಿಪತಿಗಳೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ ಎಲ್ಲಾ ಕೆಡುಕನ್ನು ಕೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ಇಷ್ಮಾಯೇಲನು ಮಾಡಿದ ಎಲ್ಲಾ ದುಷ್ಕೃತ್ಯಗಳ ಬಗ್ಗೆ ಕೇಳಿದರು. ಅಧ್ಯಾಯವನ್ನು ನೋಡಿ |